Latest

ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಶೇ. 50ರಷ್ಟು ಪೂರ್ಣ: ಯೋಗಿ ಆದಿತ್ಯನಾಥ

ಪ್ರಗತಿವಾಹಿನಿ ಸುದ್ದಿ, ಜೈಪುರ: ಅಯೋಧ್ಯೆಯ ಶ್ರೀ ರಾಮಮಂದಿರ ನಿರ್ಮಾಣ ಕಾರ್ಯ ಶೇ. 50ರಷ್ಟು ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.

ರಾಜಸ್ಥಾನದ ಪಂಚಖಂಡಪೀಠದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಈ ಮಾಹಿತಿ ನೀಡಿದ್ದಾರೆ.

ಭಗವಾನ್ ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ರಾಮಮಂದಿರದ ಕನಸನ್ನು ನನಸಾಗಿಸಲು 1949ರಲ್ಲಿ ಆಂದೋಲನ ಆರಂಭವಾಯಿತು. 2020 ರ ಆಗಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇವಾಲಯದ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ಇದೀಗ ಕಾಮಗಾರಿ ತ್ವರಿತ ಗತಿಯಲ್ಲಿ ಮುಂದುವರಿದಿದೆ ಎಂದು ಸಿಎಂ ಯೋಗಿ ಹೇಳಿದರು.

ಹಣ ದುರ್ಬಳಕೆ ಆರೋಪ; ತಾಲೂಕು ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button