*ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಪ್ರಮುಖ ಬೆಳೆಯಾಗಿದ್ದು, ಹೆಚ್ಚು ಸಕ್ಕರೆ ಕಾರ್ಖಾನೆಗಳಿವೆ. ಸಕ್ಕರೆ ಕಾರ್ಖಾನೆಗಳಲ್ಲಿ ಬರುವ ಕಬ್ಬಿನ ಸಿಪ್ಪೆ (ಬಗಾಸೆಸ್) ಮತ್ತು ಕಾಕಂಬಿ (ಮೊಲಾಸಿಸ್) ಮರುಬಳಕೆಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಕೈಗಾರಿಕೆಗಳಲ್ಲಿ ಹೊರಬರುತ್ತಿರುವ ರಾಸಾಯನಿಕಯುಕ್ತ ನೀರು ಮತ್ತು ಹೊಗೆಯಿಂದ ಜಲ ಮಾಲಿನ್ಯ ಮತ್ತು ವಾಯು ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ಅವರು ತಿಳಿಸಿದರು. ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ … Continue reading *ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ*