*ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು, ಸದಸ್ಯರ ಹೆಸರು ಬಹಿರಂಗಪಡಿಸಿದ ಲೋಕಾಯುಕ್ತ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಸ್ತಿ ವಿವರ ಸಲ್ಲಿಸದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರನ್ನು ಲೋಕಾಯುಕ್ತ ಬಹಿರಂಗಪಡಿಸಿದೆ. ಆಯ್ಕೆಯಾದ ಮೂರು ತಿಂಗಳ ಒಳಗಾಗಿ ಸದಸ್ಯರು ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕು ಎಂಬ ನಿಯಮಿದೆ. ಆಸ್ತಿ ವಿವರ ಸಲ್ಲಿಸುವಂತೆ ಶಾಸಕರು ಹಾಗೂ ಪರಿಷತ್ ಸದಸ್ಯರಿಗೆ ಜೂನ್ 30ರ ಗಡುವು ನೀಡಲಾಗಿತ್ತು. ಗಡುವು ಮುಗಿದರೂ ಹಲವು ಶಾಸಕರು ಹಾಗೂ ಪರಿಷತ್ ಸದಸ್ಯರು ವಿವರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಆಸ್ತಿ ವಿವರ ಸಲ್ಲಿಸದ ಶಾಸಕರು, ಸದಸ್ಯರ ಹೆಸರು ಬಹಿರಂಗವಾಗಿ … Continue reading *ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು, ಸದಸ್ಯರ ಹೆಸರು ಬಹಿರಂಗಪಡಿಸಿದ ಲೋಕಾಯುಕ್ತ*