*15 ದಿನಗಳಲ್ಲಿ 51 ಶಾಲೆ*: *4500 ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಗೆಲ್ಲಲು ದಾರಿ ತೋರಿದ 15 ವರ್ಷದ ಬಾಲಕಿ*
ಪ್ರಗತಿವಾಹಿನಿ ಸುದ್ದಿ: ಪರೀಕ್ಷೆ ಎಂದರೆ ಬಹುತೇಕ ವಿದ್ಯಾರ್ಥಿಗಳಿಗೆ ಒತ್ತಡ. ಕೆಲವರಿಗೆ ಭಯವೂ ಕಾಡುತ್ತದೆ. ಇದನ್ನು ಹೋಗಲಾಡಿಸಲು ಶಿಕ್ಷಕರು, ತಜ್ಞರು ಸಲಹೆ ನೀಡುವುದು ಸಾಮಾನ್ಯ. ಆದರೆ, ತನ್ನದೇ ವಯಸ್ಸಿನ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಸಲು 15 ವರ್ಷದ ಬಾಲಕಿಯೊಬ್ಬಳು ವಿಭಿನ್ನ ಹೆಜ್ಜೆ ಇಟ್ಟಿದ್ದಾಳೆ. ಮೂಡುಬಿದಿರೆಯ ಆಳ್ವಾಸ್ ಸೆಂಟ್ರಲ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ ಪೈ ಈ ವಿಶೇಷ ಅಭಿಯಾನ ನಡೆಸಿದ್ದಾರೆ. ಕೇವಲ 15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ ನೀಡಿ ಸುಮಾರು 4,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷಾ … Continue reading *15 ದಿನಗಳಲ್ಲಿ 51 ಶಾಲೆ*: *4500 ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಗೆಲ್ಲಲು ದಾರಿ ತೋರಿದ 15 ವರ್ಷದ ಬಾಲಕಿ*
Copy and paste this URL into your WordPress site to embed
Copy and paste this code into your site to embed