Karnataka News

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಅಲರ್ಟ್ ಘೋಷಣೆ*

ರಾಜ್ಯದ ಕರಾವಳಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ರ್ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಅದರಲ್ಲಿಯೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಧಾರವಾಡ, ಕಲಬುರ್ಗಿ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Related Articles

Back to top button