*ಜೊಲ್ಲೆ ಗ್ರುಪ್‌ನಿಂದ 55 ನೂತನ ಶಾಖೆಗಳ ಆರಂಭ: ಅಣ್ಣಾಸಾಹೇಬ ಜೊಲ್ಲೆ* *ಜೊಲ್ಲೆ ಮನೆತನ ಸಮಾಜದ ಪರವಾಗಿ ಕೆಲಸ ಮಾಡುತ್ತಿದೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ಪ್ರದೇಶದಲ್ಲಿ ಆರಂಭಗೊಂಡ ಸಂಸ್ಥೆಯು ಇಂದು ಅಂತರರಾಜ್ಯ ಮಟ್ಟದಲ್ಲಿ ಬೆಳವಣಿಗೆ ಸಾಧಿಸುತ್ತಿದೆ. ಪ್ರಸಕ್ತ ವರ್ಷದಲ್ಲಿ 55 ನೂತನ ಶಾಖೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಜೊಲ್ಲೆ ಗ್ರೂಪ್ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಚಿಕ್ಕೋಡಿ ತಾಲೂಕಿನ ಯಕ್ಸಂಬಾ-ನನದಿ ಸಿಬಿಎಸ್ ಇ ಶಾಲೆಯ ಮೈದಾನದಲ್ಲಿ ಜೊಲ್ಲೆ ಗ್ರುಪ್ ನ ವಿವಿಧ ಸಂಸ್ಥೆಗಳ ವಾರ್ಷಿಕ ಸರ್ವಸಾಧರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸಹಕಾರ ಸಚಿವ ಅಮಿತ ಶಹಾ ಅವರ ‌ನೇತೃತ್ವದಲ್ಲಿ ಸಹಕಾರಿ ಸಂಸ್ಥೆ … Continue reading *ಜೊಲ್ಲೆ ಗ್ರುಪ್‌ನಿಂದ 55 ನೂತನ ಶಾಖೆಗಳ ಆರಂಭ: ಅಣ್ಣಾಸಾಹೇಬ ಜೊಲ್ಲೆ* *ಜೊಲ್ಲೆ ಮನೆತನ ಸಮಾಜದ ಪರವಾಗಿ ಕೆಲಸ ಮಾಡುತ್ತಿದೆ*