*550 ಕೆ.ಜಿ.ನಿಷೇಧಿತ ಪ್ಲ್ಯಾಸ್ಟಿಕ್ ವಶ; ವ್ಯಾಪಾರಸ್ಥರಿಗೆ ದಂಡ- ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಗರದ ವ್ಯಾಪಾರ-ವಹಿವಾಟು ಮಳಿಗೆಗಳ ಮೇಲೆ ದಾಳಿ ನಡೆಸಿದ ಮಹಾನಗರ ಪಾಲಿಕೆಯ ಅಧಿಕಾರಿಗಳು ಸುಮಾರು 550 ಕೆ.ಜಿ. ನಿಷೇಧಿತ ಪ್ಲ್ಯಾಸ್ಟಿಕ್ ವಶಪಡಿಸಿಕೊಂಡು ದಂಡವನ್ನು ವಿಧಿಸಿದ್ದಾರೆ.Home add -Advt ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಅವರ ನಿರ್ದೇಶನದಂತೆ ನಗರದಾದ್ಯಂತ ಪರಿಶೀಲನೆ ಕೈಗೊಂಡ ಅಧಿಕಾರಿಗಳು 550 ಕೆ.ಜಿ. ಪ್ಲ್ಯಾಸ್ಟಿಕ್ ವಶಪಡಿಸಿಕೊಂಡು 44,000 ರೂಪಾಯಿ ದಂಡವನ್ನು ವಿಧಿಸಿದ್ದಾರೆ. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ -2016 ಹಾಗೂ ತಿದ್ದುಪಡಿಯ ನಿಯಮ – 2022 ರಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು … Continue reading *550 ಕೆ.ಜಿ.ನಿಷೇಧಿತ ಪ್ಲ್ಯಾಸ್ಟಿಕ್ ವಶ; ವ್ಯಾಪಾರಸ್ಥರಿಗೆ ದಂಡ- ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ*
Copy and paste this URL into your WordPress site to embed
Copy and paste this code into your site to embed