*ದೇಶದಲ್ಲಿ 5ನೇ ಹಂತದ ಮತದಾನ: ಘಟಾನುಘಟಿ ನಾಯಕರ ಭವಿಷ್ಯ ಇಂದು ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಇಂದು ದೇಶದಲ್ಲಿ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಒಟ್ಟು ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 49 ಸ್ಥಾನಗಳಿಗೆ ಮತದಾನ ಆರಂಭವಾಗಿದೆ. Home add -Advt 5ನೇ ಹಂತದ ಮತದಾನದಲ್ಲಿ ಘಟಾನುಘಟಿ ನಾಯಕರಾದ ರಾಹುಲ್ ಗಾಂಧಿ, ಸ್ಮೃತಿ ಇರಾನಿ, ರಾಜನಾಥ್ ಸಿಂಗ್, ಚಿರಾಗ್ ಪಾಸ್ವಾನ್, ರಾಜೀವ್ ಪ್ರತಾಪ್ ರೂಡಿ, ರೋಹಿಣಿ ಆಚಾರ್ಯ, ಒಮರ್ ಅಬ್ದುಲ್ಲಾ ಮತ್ತು ಪಿಯೂಷ್ ಗೋಯಲ್ ಅವರಂತಹ ಹಿರಿಯ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.‌ 5ನೇ ಹಂತದಲ್ಲಿ ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7, … Continue reading *ದೇಶದಲ್ಲಿ 5ನೇ ಹಂತದ ಮತದಾನ: ಘಟಾನುಘಟಿ ನಾಯಕರ ಭವಿಷ್ಯ ಇಂದು ನಿರ್ಧಾರ*