
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ 5 ಹಾಗೂ 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಆರಂಭವಾಗಲಿದೆ.
ಪರೀಕ್ಷೆ ಸಂಬಂಧ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಗೊಂದಲದ ನಡುವೆಯೇ 5 ಹಾಗೂ 8ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ.
5ನೇ ತರಗತಿ ಮಕ್ಕಳಿಗೆ ಇಂದಿನಿಂದ ಮಾರ್ಚ್ 30ರವರೆಗೆ ಪರೀಕ್ಷೆ ನಡೆಯಲಿದೆ. 8ನೇ ತರಗತಿಗಳಿಗೆ ಇಂದಿನಿಂದ ಏಪ್ರಿಲ್ 1ರವರೆಗೆ ಪರೀಕ್ಷೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ