ಪ್ರಗತಿವಾಹಿನಿ ಸುದ್ದಿ; ವಿಜಯವಾಡ: ಮನೆಯಲ್ಲಿದ್ದ 5 ವರ್ಷದ ಮಗುವನ್ನು ಅಪಹರಿಸಿ ಸ್ಮಶಾನಕ್ಕೆ ಕೊಂಡೊಯ್ದು ಅತ್ಯಾಚಾರವೆಸಗಿರುವ ಘೋರ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ಸಧ್ಯ ಆರೋಪಿ ತಾಡಿ ಪ್ರಭುನನ್ನು ಪೊಲೀಸರು ಬಂಧಿಸಿದ್ದಾರೆ. ನ.24ರಂದು ಈ ಘಟನೆ ನಡೆದಿತ್ತು. ಆರೋಪಿ ವಿರುದ್ಧ 16 ಕ್ರಿಮಿನಲ್ ಪ್ರಕರಣಗಳಿದ್ದವು. ಆರೋಪಿ ಪತ್ತೆಗಾಗಿ 13 ತಂಡಗಳನ್ನು ರಚಿಸಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ