*ಬೆಳಗಾವಿಯಿಂದ 6, ಚಿಕ್ಕೋಡಿಯಿಂದ 10 ಆಕಾಂಕ್ಷಿಗಳ ಅರ್ಜಿ ಹೈಕಮಾಂಡ್ ಗೆ ಸಲ್ಲಿಕೆ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 10, ಚಿಕ್ಕೋಡಿ ಕ್ಷೇತ್ರದಿಂದ 6 ಆಕಾಂಕ್ಷಿಗಳ ಅರ್ಜಿ ಸಲ್ಲಿಕೆ ಯಾಗಿದ್ದು, ಅರ್ಜಿಗಳನ್ನು ಹೈಕಮಾಂಡ್ ಗೆ ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣಾ ಸಿದ್ದತೆ ಬಗ್ಗೆ ಈಗಾಗಲೇ ದೆಹಲಿ ಮತ್ತು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಇನ್ನೊಂದು ವಾರದಲ್ಲಿ ಚುನಾವಣಾ ತಯಾರಿ ಚುರುಕುಗೊಳ್ಳಲಿದೆ ಎಂದು ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ … Continue reading *ಬೆಳಗಾವಿಯಿಂದ 6, ಚಿಕ್ಕೋಡಿಯಿಂದ 10 ಆಕಾಂಕ್ಷಿಗಳ ಅರ್ಜಿ ಹೈಕಮಾಂಡ್ ಗೆ ಸಲ್ಲಿಕೆ: ಸಚಿವ ಸತೀಶ್ ಜಾರಕಿಹೊಳಿ*