*ಕಫ ಎಂದು ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗುವಿನ ಬೆರಳನ್ನೇ ಕತ್ತರಿಸಿದ ನರ್ಸ್*
ಪ್ರಗತಿವಾಹಿನಿ ಸುದ್ದಿ: ಕಫ ಎಂದು ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗುವಿನ ಬೆರಳನ್ನೇ ನರ್ಸ್ ಕತ್ತರಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರಿನ ಇಂದಿರಾ ನಗರದಲ್ಲಿ ಈ ಘಟನೆ ನಡೆದಿದೆ. ಜ್ವರ ಮತ್ತು ಕಫದ ಹಿನ್ನೆಲೆ ಚಿನ್ಮಯ್ ಮಿಷನ್ ಆಸ್ಪತ್ರೆಗೆ 6 ತಿಂಗಳ ಕಂದಮ್ಮನನ್ನು ಪೋಷಕರು ಫೇಬ್ರವರಿ 19ರಂದು ದಾಖಲಿಸಿದ್ದರು. ಅಲ್ಲಿಂದ ಫೆ.24ರ ವರೆಗೆ ಮಗುವಿಗೆ ನಿರಂತರ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಡ್ರಿಪ್ಸ್ಗೆ ಹಾಕಿದ್ದ ಡ್ರೆಸ್ಸಿಂಗ್ ತೆಗೆಯುವ ಸಂದರ್ಭದಲ್ಲಿ ನರ್ಸ್ ನಿರ್ಲಕ್ಷದಿಂದ ಮಗುವಿನ … Continue reading *ಕಫ ಎಂದು ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗುವಿನ ಬೆರಳನ್ನೇ ಕತ್ತರಿಸಿದ ನರ್ಸ್*
Copy and paste this URL into your WordPress site to embed
Copy and paste this code into your site to embed