*ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರು ನ್ಯಾಯಾಂಗ ಬಂಧನಕ್ಕೆ*
ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರಿನ ಕಾಡಿನಲ್ಲಿ ಅಡಗಿ ಕುಳಿತಿದ್ದ ಮೋಸ್ಟ್ ವಾಂಟೆಡ್ 6 ನಕ್ಸಲರು ಸರ್ಕಾರದ ಮುಂದೆ ಶರಣಾಗಿದ್ದ ಬೆನ್ನಲ್ಲೇ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಜನವರಿ 8ರಂದು 6 ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದರು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಪೊಲಿಸ್ ಅಧಿಕಾರಿಗಳ ಸಮ್ಮುಖದಲ್ಲಿ ನಕ್ಸಲರು ಶರಣಾಗಿದ್ದರು. ಇಂದು 6 ನಕ್ಸಲರನ್ನು ಎನ್ ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ … Continue reading *ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರು ನ್ಯಾಯಾಂಗ ಬಂಧನಕ್ಕೆ*
Copy and paste this URL into your WordPress site to embed
Copy and paste this code into your site to embed