*ಹಳೆ ದ್ವೇಷ ಹಾಗೂ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ: 6 ಜನ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಆಕೆಯ ಪತಿ ಹಾಗೂ ಆತನ ಸ್ನೇಹಿತರು ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಬೆಳಗಾವಿ ಎಸ್ ಪಿ ಕೆ ರಾಮರಾಜನ್ ಅವರು, ಸಂಕೇಶ್ವ ಪಟ್ಟಣದ ಜನತಾ ಪ್ಲಾಟ್ ನಿವಾಸಿ ಬಾಬು ಭೂಸಗೋಳ (35) ಕೊಲೆಯಾದ ದುರ್ದೈವಿ. ಆರೋಪಿಗಳು ಬಾಬು ಅವರ ತಲೆ ಕಲ್ಲಿನಿಂದ ಜಜ್ಜಿ ಹಾಗೂ ಚಾಕುವಿನಿಂದ … Continue reading *ಹಳೆ ದ್ವೇಷ ಹಾಗೂ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ: 6 ಜನ ಬಂಧನ*
Copy and paste this URL into your WordPress site to embed
Copy and paste this code into your site to embed