*ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ತೆಪ್ಪದಲ್ಲಿ ನದಿ ದಾಟುವಾಗ ದುರಂತಕ್ಕೀಡು: 6 ಜನರು ನೀರುಪಾಲು*
ಪ್ರಗತಿವಾಹಿನಿ ಸುದ್ದಿ: ತೆಪ್ಪ ಮಗುಚಿ 6 ಜನರು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಳಳೂತಿ ಜಾಕವೆಲ್ ಬಳಿಯ ಕೃಷ್ಣಾನದಿಯಲ್ಲಿ ನಡೆದಿದೆ.Home add -Advt ನದಿ ದಡದಲ್ಲಿ ಇಸ್ಪೀಟ್ ಆಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರು ಬರುತ್ತಿರುವ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ತಪ್ಪಿಸಿಕೊಳ್ಳಲೆಂದು ತೆಪ್ಪದ ಮೂಲಕ ನದಿಯ ನಡುಗಡ್ಡೆಯತ್ತ ತೆರಳಲು ಮುಂದಾಗಿದ್ದಾರೆ. ಈ ವೇಳೆ ಏಕಾಏಕಿ ತೆಪ್ಪ ನದಿಯಲ್ಲಿ ಮಗುಚಿಬಿದ್ದಿದ್ದು, 6 ಜನರು ನೀರುಪಾಲಾಗಿದ್ದಾರೆ. ಘಟನೆಯಲ್ಲಿ 6 ಜನರು ಜಲಸಮಾಧಿಯಾಗಿದ್ದು, ಇಬ್ಬರು ಈಜಿ ದಡ ಸೇರಿದ್ದಾರೆ. … Continue reading *ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ತೆಪ್ಪದಲ್ಲಿ ನದಿ ದಾಟುವಾಗ ದುರಂತಕ್ಕೀಡು: 6 ಜನರು ನೀರುಪಾಲು*
Copy and paste this URL into your WordPress site to embed
Copy and paste this code into your site to embed