*ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣ ವಾಪಸ್*

ಪ್ರಗತಿವಾಹಿನಿ ಸುದ್ದಿ : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್‌, ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್ ಅವರು ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್‌ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮೆಟ್ರೋ ಎಲಿವೇಟೆಡ್ ಕಾರಿಡಾರ್‌ಗೆ ಸಚಿವ ಸಂಪುಟ … Continue reading *ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣ ವಾಪಸ್*