*ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ: ಸಾಕ್ಷಿ ಗುಡ್ದೆ ಇಲ್ಲಿದೆ ಎಂದು ಸಿಎಂ ಗೆ ಟಾಂಗ್ ನೀಡಿದ HDK*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ 60% ಕಮೀಶನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನು ಟ್ಯಾಗ್ ಮಾಡಿ ಸರಕಾರದ ವಿರುದ್ಧ ಪರ್ಸಂಟೇಜ್ ದಾಳಿ ಮಾಡಿರುವ ಅವರು; ಇಲ್ಲಿದೆ ನೋಡಿ ನಿಮ್ಮ ಲೂಟಿ ಸಾಕ್ಷಿಗುಡ್ಡೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. … Continue reading *ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ: ಸಾಕ್ಷಿ ಗುಡ್ದೆ ಇಲ್ಲಿದೆ ಎಂದು ಸಿಎಂ ಗೆ ಟಾಂಗ್ ನೀಡಿದ HDK*