ಹುಟ್ಟೂರಿನ ಅಭಿವೃದ್ಧಿಗೆ 60 ಕೋಟಿ ರೂ. ಯೋಜನೆ – ತವರಿನ ಸನ್ಮಾನ ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾವು ಹುಟ್ಟಿ, ಬೆಳೆದ ಊರು ಖಾನಾಪುರ ತಾಲೂಕಿನ ಚಿಕ್ಕಹಟ್ಟಿಹೊಳಿಯಲ್ಲಿ ಮಂಗಳವಾರ ಅದ್ಧೂರಿ ಸನ್ಮಾನ ಸ್ವೀಕರಿಸಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಲಪ್ರಭಾ ನದಿಗೆ ಅಡ್ಡಲಾಗಿ ವೀರಭದ್ರೇಶ್ವರ ದೇವಸ್ಥಾನದ ಬಳಿ ಬ್ರಿಜ್ ಕಂ ಬ್ಯಾರೇಜ್, ತಡೆಗೋಡೆ, ಕಲ್ಯಾಣ ಮಂಟಪ ಮತ್ತಿತರ ಕಾಮಗಾರಿಗಳಿಗೆ ಒಟ್ಟಾರೆ 60 ಕೋಟಿ ರೂ. ಯೋಜನೆ ತಯಾರಿಸಿರುವುದಾಗಿ ಪ್ರಕಟಿಸಿದ್ದಾರೆ. ಜೊತೆಗೆ, ಚಿಕ್ಕಹಟ್ಟಿಹೊಳಿ ಹಾಗೂ ಸುತ್ತಲಿನ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಹ ಯೋಜನೆ ರೂಪಿಸುವುದಾಗಿ ಘೋಷಿಸಿದ್ದಾರೆ.Home add … Continue reading ಹುಟ್ಟೂರಿನ ಅಭಿವೃದ್ಧಿಗೆ 60 ಕೋಟಿ ರೂ. ಯೋಜನೆ – ತವರಿನ ಸನ್ಮಾನ ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ