Kannada NewsKarnataka NewsLatest

ಇಂದು ಬೆಳಗಾವಿ ಜಿಲ್ಲೆಯಲ್ಲಿ 60 ಜನರಿಗೆ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಿಲ್ಲೆಯಲ್ಲಿ ಇಂದು ಒಟ್ಟೂ 60 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಬೆಳಗಾವಿ ನಗರದಲ್ಲಿ 35, ಚಿಕ್ಕೋಡಿಯಲ್ಲಿ 9, ಅಥಣಿ 15, ಸಂಕೇಶ್ವರದಲ್ಲಿ 1 ಪ್ರಕರಣ ದೃಢಪಟ್ಟಿದೆ. ಚಿಕ್ಕೋಡಿಯಲ್ಲಿ ಒಂದು ವರ್ಷ ಹಾಗೂ 8 ವರ್ಷದ ಗಂಡು ಮಕ್ಕಳಲ್ಲಿ ಸಹ ಕೊರೋನಾ ಸೋಂಕು ಪತ್ತೆಯಾಗಿದೆ.

ಬೆಳಗಾವಿಯಲ್ಲಿ ಸಾವಿನ ಸಂಖ್ಯೆ 26 ಆಗಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 618. ಇನ್ನೂ 2079 ಜನರ ಗಂಟಲು ದ್ರವದ ವರದಿ ಬರಬೇಕಿದೆ.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button