Anvekar add 3.jpg
Gokak Jyotishi add
KLE 1099

ಎನ್‌ಆರ್‌ಇಜಿಎಸ್ ಅಡಿಯಲ್ಲಿ ಕರ್ನಾಟಕಕ್ಕೆ ಬಿಡುಗಡೆಯಾದ ಮೊತ್ತವೆಷ್ಟು ಗೊತ್ತೇ?

6028.07 crores to the state of Karnataka for the year 2021-22 under NREGS. release

Beereshwara add 22

ಪ್ರಗತಿವಾಹಿನಿ ಸುದ್ದಿ, ನವದೆಹಲಿ :   ಎನ್‌ಆರ್‌ಇಜಿಎಸ್ ಅಡಿಯಲಿ ೨೦೨೧-೨೨ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮೊತ್ತ ಬಿಡುಗಡೆ ಬಗ್ಗೆ ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆಯವರ ಪ್ರಶ್ನೆಗೆ ಗ್ರಾಮೀಣಾಭಿವೃದ್ದಿ ರಾಜ್ಯ ಸಚಿವ ಸಾಧ್ವಿ ನಿರಂಜನ್ ಜ್ಯೋತಿ ರವರು ಮಂಗಳವಾರ ಉತ್ತರಿಸಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎನ್‌ಆರ್‌ಇಜಿಎಸ್) ಬೇಡಿಕೆ ಚಾಲಿತ ಕೂಲಿ ಉದ್ಯೋಗ ಯೋಜನೆಯಾಗಿದ್ದು. ಎಲ್ಲ ರಾಜ್ಯಗಳಿಗೆ ಯೋಜನೆಯನ್ನು ಜಾರಿಗೆ ತರಲಾಗಿದೆ. ೨೦೨೧-೨೨ನೇ ಹಣಕಾಸು ವರ್ಷದಲ್ಲಿ ಈ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ರೂ. ೬,೦೨೮.೦೭ ಕೋಟಿ ಮೊತ್ತ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ
.

 

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ

ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ವಾಟ್ಸಪ್ ಗ್ರುಪ್ ಸೇರಲು 8197712235 ನಂಬರ್ ಗೆ ನ್ಯೂಸ್ ಎಂದು ಮೆಸೇಜ್ ಮಾಡಿ

ಪ್ರಗತಿವಾಹಿನಿ YouTube subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ