*64 ನೇ ಫಲಪುಷ್ಪ ಪ್ರದರ್ಶನ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ಇಲಾಖೆ, ಕೃಷಿ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ (ರಿ) ಹಾಗೂ ಜಿಲ್ಲಾ ಕೃಷಿಕ ಸಮಾಜ, ಬೆಳಗಾವಿ ರವರ ಸಂಯುಕ್ತ ಆಶ್ರಯದಲ್ಲಿ ೨೦೨೩-೨೪ ನೇ ೬೪ ನೇ ಫಲಪುಷ್ಪ ಪ್ರದರ್ಶನವನ್ನು ದಿನಾಂಕ ೦೮-೧೨-೨೦೨೩ ರಿಂದ ೧೦-೧೨-೨೦೨೩ ರವರೆಗೆ ಹ್ಯೂಮ ಪಾರ್ಕ, ಕ್ಲಬ್ ರೋಡ್, ಬೆಳಗಾವಿಯಲ್ಲಿ ಆಯೋಜನೆ ಮಾಡಲಾಗುತ್ತಿದೆ. ದಿನಾಂಕ ೦೮-೧೨-೨೦೨೩ ರ ಬೆಳಿಗ್ಗೆ ೧೦.೦೦ ಗಂಟೆಗೆ ತೋಟಗಾರಿಕೆ ಹಾಗೂ ಗಣಿ ಮತ್ತು … Continue reading *64 ನೇ ಫಲಪುಷ್ಪ ಪ್ರದರ್ಶನ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ*