
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಸಾಗಿಸುತ್ತಿದ್ದ 65 ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ.
ಬೆಳಗಾವಿ – ಔರಾಧ ಬಸ್ ನಲ್ಲಿ ಸಿಂಧಗಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಬಳಿ ಹಣ ಪತ್ತೆಯಾಗಿದೆ.
ಗೋಕಾಕ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ