*6ನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*

4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ ಪ್ರಗತಿವಾಹಿನಿ ಸುದ್ದಿ: “4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.Home add -Advt ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈಟ್ … Continue reading *6ನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*