*ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ: ಬೆಳಗಾವಿಯ ಡಾ.ವಿಶಾಖ ಹೆಗಡೆ ಸಾಧನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿನಿ ಡಾ.ವಿಶಾಖ ಹೆಗಡೆ ಅವರು ವೈದ್ಯಕೀಯ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ 6ನೇ ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಸೆಪ್ಟೆಂಬರ್ 2025ರಲ್ಲಿ ನಡೆಸಿದ ವೈದ್ಯಕೀಯ ಸ್ನಾತಕೋತ್ತರ ಪದವಿ (ಚರ್ಮ, ಲೈಂಗಿಕ ಮತ್ತು ಕುಷ್ಠರೋಗ ವಿಭಾಗ)  ಪರೀಕ್ಷೆಯಲ್ಲಿ ಡಾ. ವಿಶಾಖ ಹೆಗಡೆ ಅವರು ವಿಶ್ವವಿದ್ಯಾಲಯ ಮಟ್ಟದಲ್ಲಿ 6ನೇ ಸ್ಥಾನ ಪಡೆದು ಕೀರ್ತಿ ಗಳಿಸಿದ್ದಾರೆ. ಇದಲ್ಲದೆ ಮಂಡ್ಯ ವೈದ್ಯಕೀಯ ವಿಜ್ಞಾನ … Continue reading *ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ: ಬೆಳಗಾವಿಯ ಡಾ.ವಿಶಾಖ ಹೆಗಡೆ ಸಾಧನೆ*