
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದ್ರೋಗ ವಿಭಾಗವು ವಿಶ್ವ ದಿನಾಚರಣೆ ಅಂಗವಾಗಿ ಇದೇ ದಿ. ೨೯ ಸೆಪ್ಟೆಂಬರ್ ೨೦೨೧ರಂದು ಉಚಿತ ಹೃದಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.
ಶೇ. ೫೦ರ ರಿಯಾಯ್ತಿ ದರದಲ್ಲಿ ಇಸಿಜಿ, ಇಕೋ, ಟಿಎಮ್ಟಿ ಮಾಡಲಾಗುವದು.
ಹೆಚ್ಚಿನ ಮಾಹಿತಿಗೆ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಜನಸಂಪರ್ಕ ವಿಭಾಗ ಅಥವಾ ದೂ. ೦೮೩೧-೨೫೫೧೩೪೩, ೨೫೫೧೧೧೬/೭ ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.
ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್ಪಾರ್ಕ್ ಉದ್ಘಾಟನೆ