
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಸಂತಿ ಬಸ್ತವಾಡ ಹಾಗೂ ವಾಘವಾಡೆ ಗ್ರಾಮಗಳ ರಸ್ತೆ ಅಭಿವೃದ್ಧಿ ಸಲುವಾಗಿ ಒಟ್ಟು 7 .55ಕೋಟಿ ರೂ. ಗಳಲ್ಲಿ ರಸ್ತೆ ಕಾಮಕಾರಿಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು,
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಸುರೇಶ ಗಾವನ್ನವರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಹಿಡಕಲ್ ಜಲಾಶಯ ಕಾರ್ಯ ನಿರ್ವಾಹಕ ಎಂಜಿನೀಯರ್ ಪೂಜಾರಿ, ಯುವರಾಜ ಕದಂ, ಗ್ರಾಮ ಪಂಚಾಯತ್ ಸದಸ್ಯರಾದ ಹೊಳೆಪ್ಪ ಸುಲಧಾಳ, ಸುರೆಂದ್ರ ಹಿರೆಮಠ್ ಮುಂತಾದವರು ಉಪಸ್ಥಿತರಿದ್ದರು.