*7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಅಯೋಮಯವಾಗಿದೆ. ಈ ನಡುವೆ ರಾಜ್ಯದ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.Home add -Advt ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾದಗಿರಿ, ವಿಜಯಪುರ, ಕಲಬುರ್ಗಿ, … Continue reading *7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed