*7 ತಿಂಗಳ ಕಂದಮ್ಮನನ್ನು ಕಟ್ಟಡದಲ್ಲಿ ಬಿಟ್ಟು ಹೋದ ತಾಯಿ*
ಪ್ರಗತಿವಾಹಿನಿ ಸುದ್ದಿ: ಪುಟ್ಟ ಕಂದಮ್ಮನನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಪೋಷಕರೇ ಬಿಟ್ಟುಹೋಗಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ. ವಿಜಯಪುರದ ಆಶ್ರಮ ರಸ್ತೆಯಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ 7 ತಿಂಗಳ ಹೆಣ್ಣುಮಗು ಪತ್ತೆಯಾಗಿದೆ. ಬಟ್ಟೆಯಲ್ಲಿ ಸುತ್ತಿಟ್ಟು ಮಗುವನ್ನು ಕಟ್ಟಡಲ್ಲಿ ಬಿಟ್ಟು ಹೋಗಿದ್ದಾರೆ.Home add -Advt ಇಂದು ಬೆಳಿಗ್ಗೆ ಸ್ಥಳೀಯರು ವಾಯು ವಿಹಾರಕ್ಕೆಂದು ತೆರಳುತ್ತಿದ್ದ ವೇಳೆ ಮಗುವಿನ ಅಳುವಿನ ಶಬ್ದ ಕೇಳಿದೆ. ಕಟ್ಟದ ಬಳಿ ಬಂದು ನೋಡಿದಾಗ ಬಟ್ಟೆಯಲ್ಲಿ ಸುಟ್ಟಿಟ್ಟ ರೀತಿಯಲ್ಲಿ ಹೆಣ್ಣುಮಗು ಪತ್ತೆಯಾಗಿದೆ. ಕೂಡಲೇ ಆದರ್ಶ ನಗರ … Continue reading *7 ತಿಂಗಳ ಕಂದಮ್ಮನನ್ನು ಕಟ್ಟಡದಲ್ಲಿ ಬಿಟ್ಟು ಹೋದ ತಾಯಿ*
Copy and paste this URL into your WordPress site to embed
Copy and paste this code into your site to embed