*ಬೆಳಗಾವಿಯಲ್ಲಿ ಅಂದರ್-ಬಾಹರ್: 7 ಜನ ಅಂದರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಥಣಿ ತಾಲೂಕಿನ ಕಾಡಸಿದ್ದೇಶ್ವರ ಆಶ್ರಮ ಹತ್ತಿರ ತಂಗಡಿ ಸಿನ್ನಾಳ ರಸ್ತೆ ಬದಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ್ ಆಡುತ್ತಿದ್ದ 7 ಜನರನ್ನು ಬಂಧಿಸಿ 10,500 ರೂಪಾಯಿ, 5 ಮೊಬೈಲಗಳು ಹಾಗೂ 5 ಬೈಕ್ ವಶಕ್ಕೆ ಪಡೆಯಲಾಗಿದೆ.  ಆರೋಪಿಗಳಾದ ಮಹಾನಿಂಗ ರಾಮಪ್ಪ ಮಾಳಿಣ ಶಶಿಕಾಂತ ಹರೀಬಾ ಕಾಂಬಳೆ, ಆಸೀಪ ಅಸ್ಪಾಕಹುಸೇನ ದೇಸಾಯಿ, ರವಿ ಶೇಖರ ಕುಂಬಾರ, ನೀಸಾರ ಮಹ್ಮದ ಡಾಂಗೆ, ಲಿಯಾಜ ಹಸನಸಾಬ ಫಕಾಲಿ ಹಾಗುಯ ಪ್ರವೀಣ ರಾಚಪ್ಪ ಗೌಡಪ್ಪನವರ  ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳು ಸಾರ್ವಜನಿಕ … Continue reading *ಬೆಳಗಾವಿಯಲ್ಲಿ ಅಂದರ್-ಬಾಹರ್: 7 ಜನ ಅಂದರ್*