ಪ್ರಗತಿವಾಹಿನಿ ಸುದ್ದಿ : ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಬಂಡೆ ಕುಸಿದು 7 ಜನ ಕಾರ್ಮಿಕರು ಸ್ಥಳದಲ್ಲೇ ಜೀವ ಕಳೆದುಕೊಂಡಿರುವ ಘಟನೆ ನಡೆದಿದೆ ಬೆಂಗಳೂರಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಕಾವೇರಿ ಕಂಪನಿಗೆ ಸೇರಿದ ಕ್ವಾರಿಯಲ್ಲಿ ಈ ಘಟನೆ ನಡೆದಿದ್ದು, ಬಂಡೆಯ ಅಡಿಯಲ್ಲಿ ಇನ್ನೂ ಏಳು ಜನ ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾದಪಟ್ಟಣ ಗ್ರಾಮದ ಕಾವೇರಿ ಕಂಪನಿಯ ಈ … Continue reading *ಬಂಡೆ ಕುಸಿದು7 ಜನರ ಸಾವು*
Copy and paste this URL into your WordPress site to embed
Copy and paste this code into your site to embed