*7 ವರ್ಷದ ಬಾಲಕಿ ಕಿಡ್ನ್ಯಾಪ್ ಗೆ ಯತ್ನ*
ಪ್ರಗತಿವಾಹಿನಿ ಸುದ್ದಿ: 7 ವರ್ಷದ ಬಾಲಕಿಯನ್ನು ದುರುಳನೊಬ್ಬ ಅಪಹರಿಸಲು ಯತ್ನಿಸಿರುವ ಘಟನೆ ರಾಮನಗರದ ಚಾಮುಂಡಿಪುರ ಲೇಔಟ್ ನಲ್ಲಿ ನಡೆದಿದೆ. ಬಾಲಕಿಯ ಕೈ, ಬಾಯಿಗೆ ಟೇಪ್ ಕಟ್ಟಿ ಹೊತ್ತೊಯ್ಯಲು ಯತ್ನಿಸಿದ್ದ. ಈ ವೇಳೆ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಾಲಕಿಯನ್ನು ರಕ್ಷಿಸಲಾಗಿದ್ದು, ಆರೋಪಿ ದರ್ಶನ್ ಎಂಬಾತನನ್ನು ಹಿಡಿದು ಪೊಲಿಸರಿಗೆ ಒಪ್ಪಿಸಲಾಗಿದೆ. ಬೀಡಿ, ಸಿಗರೇಟ್ ಗಾಗಿ ಆರೋಪಿ ಬಾಲಕಿಯನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ. ಮಗಳು ಮನೆಯಲ್ಲಿ ಕಾಣುತ್ತಿಲ್ಲ ಎಂದು ತಂದೆ ಸಂತೋಷ್ ಹುಡುಕುತ್ತಿದ್ದರು. ಈ ವೇಳೆ ಸ್ಥಳೀಯರು ಗಣೇಶ ಮೂರ್ತಿ … Continue reading *7 ವರ್ಷದ ಬಾಲಕಿ ಕಿಡ್ನ್ಯಾಪ್ ಗೆ ಯತ್ನ*
Copy and paste this URL into your WordPress site to embed
Copy and paste this code into your site to embed