700 ರೂ. ಲಂಚ : ಇಬ್ಬರಿಗೆ ಎರಡು ವರ್ಷ ಕಠಿಣ ಶಿಕ್ಷೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಟಕಭಾವಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿಯಾದ ಅಶೋಕ ಶ್ರೀಮಂದರ ಚೌಗುಲೆ ಮತ್ತು ಕ್ಲರ್ಕ್ ಸಂಗಪ್ಪ ಪರಪ್ಪ ದಾವಣಿ ಇವರಿಬ್ಬರೂ ಲಂಚ ಪಡೆಯುತ್ತಿರುವ ವೇಳೆ ಟ್ರ್ಯಾಪ್ ಮಾಡಲಾಗಿತ್ತು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಟಕಭಾವಿ ಗ್ರಾಮದ ಅಮೀನಾ ಮಲಿಕಸಾಬ ಅರಭಾವಿ ಅವರ ಗಂಡ ಮಲೀಕಸಾಬ ಅರಭಾವಿ ಅವರ ಹೆಸರಿನಲ್ಲಿದ್ದ ಮನೆಯನ್ನು ಅಮೀನಾ ಹೆಸರಿನಲ್ಲಿ ಆಸ್ತಿ ರಜಿಸ್ಟರ್ ನಲ್ಲಿ ದಾಖಲು ಮಾಡಿಕೊಡಲು ಕಟಕಭಾವಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಅಶೋಕ ಶ್ರೀಮಂದರ ಚೌಗುಲೆ ಮತ್ತು ಕ್ಲರ್ಕ್ ಸಂಗಪ್ಪ … Continue reading 700 ರೂ. ಲಂಚ : ಇಬ್ಬರಿಗೆ ಎರಡು ವರ್ಷ ಕಠಿಣ ಶಿಕ್ಷೆ