*71ನೇ ಕನ್ನಡ ರಾಜ್ಯೋತ್ಸವ*: *ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: 71ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್​​ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತತಿದ್ದರು. ಈ ವೇಳೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಕರ್ನಾಟಕದ ಜನತೆಗೆ 71ನೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. ಈ‌ ಭಾಷೆಗೆ ಯಾವುದೇ ಗಡಿ ಇಲ್ಲ, ಬ್ರಿಟೀಷರಿಗೆ ನಮ್ಮ‌ಮಾತೃಭಾಷೆ ಯಾವುದು ನಮೂದು‌ … Continue reading *71ನೇ ಕನ್ನಡ ರಾಜ್ಯೋತ್ಸವ*: *ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ.ಶಿವಕುಮಾರ್*