*ನಮ್ಮಿಂದ ನೀವು, ನಿಮ್ಮಿಂದ ನಾವು ಎನ್ನುವುದೇ ಸಹಕಾರಿ ತತ್ವ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಪ್ರಗತಿವಾಹಿನಿ ಸುದ್ದಿ: ನಮ್ಮಿಂದ ನೀವು, ನಿಮ್ಮಿಂದ ನಾವು ಎನ್ನುವುದೇ ಸಹಕಾರಿ ತತ್ವ. ಸಹಕಾರಿ ಕ್ಷೇತ್ರ ಬೆಳೆದರೆ ರಾಜ್ಯ ಬೆಳೆಯುತ್ತದೆ, ದೇಶ ಬೆಳೆಯುತ್ತದೆ. ರಾಜಕೀಯ ರಹಿತವಿದ್ದಾಗ ಮಾತ್ರ ಸಹಕಾರ ಕ್ಷೇತ್ರ ವಿಶ್ವಾಸಾರ್ಹವಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಕೆ.ಎಲ್.ಇ ಸಂಸ್ಥೆಯ ಜಿ.ಎನ್.ಎಂ.ಸಿ ಡಾ.ಬಿ.ಎಸ್ ಜೀರಗೆ ಸಭಾಂಗಣದಲ್ಲಿ ಬುಧವಾರ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ … Continue reading *ನಮ್ಮಿಂದ ನೀವು, ನಿಮ್ಮಿಂದ ನಾವು ಎನ್ನುವುದೇ ಸಹಕಾರಿ ತತ್ವ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*