*ಯತ್ನಾಳ್ ವಿರುದ್ಧ 71 ನೇ ಎಫ್ಐಆರ್ ದಾಖಲು*
ಪ್ರಗತಿವಾಹಿನಿ ಸುದ್ದಿ: ದ್ವೇಷಭಾಷಣದ ಆರೋಪದ ಮೇಲೆ ತುಮಕೂರು ನಗರ ಠಾಣೆ ಪೊಲೀಸರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿದ್ದರು. ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಭಾನುವಾರ ರಾತ್ರಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ರಘುನಾಥ್ ಕೊಟ್ಟ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಮದ್ದೂರಿನಲ್ಲಿ ನನ್ನ … Continue reading *ಯತ್ನಾಳ್ ವಿರುದ್ಧ 71 ನೇ ಎಫ್ಐಆರ್ ದಾಖಲು*
Copy and paste this URL into your WordPress site to embed
Copy and paste this code into your site to embed