*71 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಬೆಳಗಾವಿಯ ಹಲವೆಡೆ ವಿವಿಧ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರ,ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಇವರ ಸಹಯೋಗದಲ್ಲಿ 71 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಬೆಳಗಾವಿಯ ವಿವಿಧ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿವಾರ 28 ರಂದು ರಾಣಿ ಚೆನ್ನಮ್ಮ ನಗರದ ಮಹಾಲಕ್ಷಿ ದೇವಸ್ಥಾನದ ಆವರಣದಲ್ಲಿ ಸಂಜೆ 5 ಗಂಟೆಗೆ ಕರ್ನಾಟಕ ರಾಜೋತ್ಸವ ಕಾರ್ಯಕ್ರಮವಿದ್ದು ಅಶೋಕ ಚಂದರಗಿ ಹಾಗೂ ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ಮಾಜಿ ನಗರ ಸೇವಕಿ ಹಾಗೂ ಬೆಳಗಾವಿ ಜಿಲ್ಲಾಡಳಿತದ … Continue reading *71 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಬೆಳಗಾವಿಯ ಹಲವೆಡೆ ವಿವಿಧ ಕಾರ್ಯಕ್ರಮ*