*ಅಪ್ರಾಪ್ತ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ… ಸಾಮಾಜಿಕ ಹೋರಾಟಗಾರನಿಂದಲೇ ಕೃತ್ಯ…!*
ಪ್ರಗತಿವಾಹಿನಿ ಸುದ್ದಿ; ಹಾಸನ: ಸಾಮಾಜಿಕ ಹೋರಾಟಗಾರ ಎಂದು ಕರೆಸಿಕೊಂಡ ವೃದ್ಧನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಬಾಲಕಿ 2 ತಿಂಗಳ ಗರ್ಭಿಣಿಯಾಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಮೀಸೆ ಮಂಜಯ್ಯ (73) ಎಂಬ ವೃದ್ಧನನ್ನು ಪೊಲೀಸರು ವಶಕ್ಕೆ ಪಡೆದು ವಿಚರಣೆ ನಡೆಸಿದ್ದಾರೆ.Home add -Advt ಆರೋಪಿ ವಿಧವಾ ವೇತನ, ಪಿಂಚಣಿ ಹಣ ಕೊಡಿಸುವುದಾಗಿ ಹೇಳಿ ಹಲವು ಮಹಿಳೆಯರಿಗೆ ಮೋಸ ಮಾಡಿದ್ದಾನೆ ಎಂಬ ಆರೋಪ … Continue reading *ಅಪ್ರಾಪ್ತ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ… ಸಾಮಾಜಿಕ ಹೋರಾಟಗಾರನಿಂದಲೇ ಕೃತ್ಯ…!*
Copy and paste this URL into your WordPress site to embed
Copy and paste this code into your site to embed