Latest

75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ ಸಮರ್ಪಿಸಿದ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಪ್ರಧಾನಿ ಮೋದಿಯವರು 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ (DBU) ಗಳನ್ನು  ದೇಶಕ್ಕೆ ಭಾನುವಾರ ಸಮರ್ಪಿಸಿದರು.

DBU ಗಳನ್ನು 75 ಜಿಲ್ಲೆಗಳಲ್ಲಿ ಸ್ಥಾಪಿಸಲಾಗುತ್ತಿದ್ದು ಉಳಿತಾಯ ಖಾತೆ ತೆರೆಯುವುದು, ಹಣ ವರ್ಗಾವಣೆ, ಸ್ಥಿರ ಠೇವಣಿಗಳಲ್ಲಿ ಹೂಡಿಕೆ ಮತ್ತು ಸಾಲದ ಅರ್ಜಿಗಳು ಸೇರಿದಂತೆ ವಿವಿಧ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಇವು ನಾಗರಿಕರಿಗೆ ಒದಗಿಸಲಿವೆ ಎಂದು ಮೋದಿ ಈ ಸಂದರ್ಭದಲ್ಲಿ ಹೇಳಿದರು.

ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್

Home add -Advt

Related Articles

Back to top button