*ವಾರದೊಳಗೆ ಮೊದಲ ಕಂತಿನ ಬೆಳೆ ಪರಿಹಾರ ರೈತರ ಖಾತೆಗೆ; ಸಿಎಂ ಘೋಷಣೆ*

ಮಧ್ಯಮಾವಧಿ, ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾHome add -Advt ಪ್ರಗತಿವಾಹಿನಿ ಸುದ್ದಿ: ಈ ಬಾರಿ ಹವಾಮಾನ ವೈಪರೀತ್ಯ, ಮಳೆಯ ತೀವ್ರ ಕೊರತೆಯಿಂದಾಗಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಬರಗಾಲವನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನಮ್ಮ ನಿರಂತರ ಪ್ರಯತ್ನದ ಹೊರತಾಗಿಯೂ ಬರಪರಿಹಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸದೆ ಬಿಡಿಗಾಸನ್ನೂ ನೀಡದಿರುವುದನ್ನು ವಿಷಾದದಿಂದ ಹೇಳಬೇಕಾಗಿದೆ.ರಾಜ್ಯ ಸರ್ಕಾರವೇ ಬರದಿಂದ … Continue reading *ವಾರದೊಳಗೆ ಮೊದಲ ಕಂತಿನ ಬೆಳೆ ಪರಿಹಾರ ರೈತರ ಖಾತೆಗೆ; ಸಿಎಂ ಘೋಷಣೆ*