ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ
ಕಣ್ಮನ ಸೆಳೆದ ಪಥಸಂಚಲನ, ಸಿಆರ್ ಪಿ ಎಫ್ ಮಹಿಳಾ ಸಿಬ್ಬಂದಿಗಳ ಬೈಕ್ ಸಾಹಸ ಪ್ರಗತಿವಾಹಿನಿ ಸುದ್ದಿ: 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಪತಿ ಭವನಿಂದ ಆಗಮಿಸಿದ ದ್ರೌಪದಿ ಮುರ್ಮು ಅವರನ್ನು ಈ ಬಾರಿ ವಿಶೇಷ ಕಾರಿನ ಬದಲಾಗಿ ಸಾರೋಟಿನಲ್ಲಿ ಕರೆತಂದಿದ್ದು ವಿಶೇಷವಾಗಿತ್ತು. ಕರ್ತವ್ಯ ಪಥದಲ್ಲಿ ವಿಶೇಷ ರಕ್ಷಣಾ ಪಡೆಯೊಂದಿಗೆ ಸಾರೋಟಿನಲ್ಲಿ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಬಳಿಕ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ರಾಷ್ಟ್ರಪತಿಗಳ ಗನ್ ಪ್ಲಟೂನ್ … Continue reading ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ
Copy and paste this URL into your WordPress site to embed
Copy and paste this code into your site to embed