*ಸ್ವಾತಂತ್ರ್ಯೋತ್ತರ ಭಾರತದ ಸಾಧನೆ ತರೆದಿಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಉಡುಪಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆಗೆ ರಾಜ್ಯದಲ್ಲಿ ಈತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.14 ಕೋಟಿ ಫಲಾನುಭವಿಗಳ ಖಾತೆಗೆ ತಲಾ 2 ಸಾವಿರ ರೂ.ಗಳನ್ನು ವರ್ಗಾಯಿಸಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ತೊಡುಕನ್ನು ನಿವಾರಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ … Continue reading *ಸ್ವಾತಂತ್ರ್ಯೋತ್ತರ ಭಾರತದ ಸಾಧನೆ ತರೆದಿಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*