*75ನೇ ಗಣರಾಜ್ಯೋತ್ಸವ: ನಾಡಿನ ಜನತೆಗೆ ಮಹತ್ವದ ಸಂದೇಶ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಇಂದು 75ನೇ ಗಣರಾಜ್ಯೋತ್ಸವದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಶುಭಾಷಯ ಕೋರಿರುವ ಸಿಎಂ ಸಿದ್ದರಾಮಯ್ಯ ಜನತೆಗೆ ಮಹತ್ವದ ಸಂದೇಶ ನೀಡಿದ್ದಾರೆ. ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2023ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, … Continue reading *75ನೇ ಗಣರಾಜ್ಯೋತ್ಸವ: ನಾಡಿನ ಜನತೆಗೆ ಮಹತ್ವದ ಸಂದೇಶ ನೀಡಿದ ಸಿಎಂ ಸಿದ್ದರಾಮಯ್ಯ*