*ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ*

ಜಾಗತಿಕ ಬೇಸಿಕ್ ಆದಾಯ ಹೆಚ್ಚಳ ಪರಿಕಲ್ಪನೆಗೆ ರಾಜ್ಯದಿಂದ ಅತಿದೊಡ್ಡ ಪ್ರಮಾಣದ ಕೊಡುಗೆ ಪ್ರಗತಿವಾಹಿನಿ ಸುದ್ದಿ: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್‌ಕಮ್) ಪರಿಕಲ್ಪನೆಯನ್ನು ಅತಿದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಷಯವಾಗಿದೆ.ಈ ಯೋಜನೆಗಳು ಮುಂದುವರಿಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.Home add … Continue reading *ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ*