*ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ನೀಡಿದ 78ನೇ ಸ್ವಾತಂತ್ರ್ಯೋತ್ಸವದ ಸಂದೇಶವೇನು?*

ಪ್ರಗತಿವಾಹಿನಿ ಸುದ್ದಿ: 78ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದೂರದರ್ಶನ ಹಾಗೂ ಆಕಾಶವಾಣಿ ವಾಹಿನಿಯ ಮೂಲಕ ನಾಡಿನ ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ನಾಡಿನ ಸಮಸ್ತ ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಸ್ವಾತಂತ್ರ್ಯದ ಅರಿವು ಮತ್ತು ದೇಶದ ಮೇಲಿನ ಅಭಿಮಾನದ ಕಿಚ್ಚನ್ನು ಹೊತ್ತಿಸಿದ್ದು ರಾಷ್ಟ್ರೀಯ ಚಳುವಳಿ. ಅದರ ನೇತೃತ್ವವನ್ನು ಹೊತ್ತಿದ್ದು ಮಹಾತ್ಮ ಗಾಂಧೀಜಿಯವರ ಮುಂದಾಳತ್ವದ ರಾಷ್ಟ್ರೀಯ ಕಾಂಗ್ರೆಸ್. ಈ ರಾಷ್ಟ್ರೀಯ ಚಳುವಳಿಯ ಭದ್ರ ಬುನಾದಿ ಮೇಲೆ ರೂಪುಗೊಂಡಿದ್ದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ್ದ ಭಾರತದ ಸಂವಿಧಾನ … Continue reading *ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ನೀಡಿದ 78ನೇ ಸ್ವಾತಂತ್ರ್ಯೋತ್ಸವದ ಸಂದೇಶವೇನು?*