*BREAKING NEWS: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 7ನೇ ವೇತನ ಆಯೋಗದ ವರದಿ ಜಾರಿಗೆ ಸಮ್ಮತಿ ಸೂಚಿಸಿದೆ.Home add -Advt ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ ವರದಿ ಜಾರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ. 7ನೇ ವೇತನ ಆಯೋಗ ಜಾರಿಗೆ ರಾಜ್ಯ ಸರ್ಕಾರಿ ನೌಕರರು ಒತ್ತಾಯಿಸಿದ್ದರು. ತಮ್ಮ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಕೆಲಸಕ್ಕೆ ಗೈರಾಗಿ … Continue reading *BREAKING NEWS: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ*