*7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ 7ನೇ ವೇತನ ಆಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು. ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು. ಈ ವೇಳೆ … Continue reading *7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ*