*7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ … Continue reading *7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ ಹೇಳಿದ್ದೇನು?*