Latest

*NPS ವಿಚಾರ; ಸಮಿತಿ ರಚನೆ ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ಅವರು ಇಂದು ತಮ್ಮ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಮಿತಿ ರಚನೆ
ಈ ಕುರಿತು ತಕ್ಷಣವೇ ಆದೇಶ ಹೊರಬೀಳಲಿದೆ. ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ಇದೆ, ಅದರ ಆರ್ಥಿಕ ಪರಿಣಾಮ ಇವುಗಳ ಕುರಿತು ಅಧ್ಯಯನ ಕೈಗೊಂಡು ವರದಿ ನೀಡಲು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದರು.

*ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್; ಸಿ.ಎಸ್.ಷಡಕ್ಷರಿ ಘೋಷಣೆ*

https://pragati.taskdun.com/7th-pay-commissiongovt-employeesstrike-endc-s-shadakshari/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button