*7ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಸಿಎಂ ಮಹತ್ವದ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ಆಡಳಿತ ಸುಧಾರಣೆ ಒಂದು ನಿರಂತರ ಪ್ರಕ್ರಿಯೆಯಾಗಿದೆ. ಆಡಳಿತ ಸುಧಾರಣಾ ಆಯೋಗ-2 ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕೈಗೊಳ್ಳಬಹುದಾದ ಸುಧಾರಣಾ ಕ್ರಮಗಳ ಬಗ್ಗೆ ಸಲ್ಲಿಸಿರುವ ವರದಿಗಳನ್ನು ಪರಿಶೀಲಿಸಿ, ಅವುಗಳ ಅನುಷ್ಠಾನದ ಕುರಿತು ಪರಿಶೀಲಿಸಲು ಸರ್ಕಾರ ಆಡಳಿತ ಸುಧಾರಣಾ ಆಯೋಗವನ್ನು ರಚಿಸಿದೆ. ಈ ಆಯೋಗವು ಆಡಳಿತ ಸುಧಾರಣಾ ಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ … Continue reading *7ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಸಿಎಂ ಮಹತ್ವದ ಹೇಳಿಕೆ*
Copy and paste this URL into your WordPress site to embed
Copy and paste this code into your site to embed