Karnataka News

ಕೆಜಿಎಫ್‍ನಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು !

ಪ್ರಗತಿ ವಾಹಿನಿ ಸುದ್ದಿ, ಕೋಲಾರ:
ಚಿಕ್ಕ ವಯಸ್ಸಿನಲ್ಲೇ ಹೃದಯದ ಕಾಯಿಲೆಗೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಕೆಜಿಎಫ್‍ನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಜಯಶ್ರೀ (12) ಮೃತಪಟ್ಟ ವಿದ್ಯಾರ್ಥಿನಿ.

Home add -Advt

ಜಯಶ್ರೀ ಮೂಲತಃ ಮುಳಬಾಗಿಲು ತಾಲೂಕಿನ ಮಿಟ್ಟೂರು ಗ್ರಾಮದವಳಾಗಿದ್ದು ಕೆಜಿಎಫ್‍ನಲ್ಲಿ ಓದುತ್ತಿದ್ದಳು.

ಕೆಜಿಎಫ್ ಸರಕಾರಿ ಆಸ್ಪತ್ರೆಯಲ್ಲಿ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಬಾಲಕಿಯ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

 

ನಿಮ್ಮ ಭಾಗದಲ್ಲಿ ಶಾಂತಿ-ಸೌಹಾರ್ದತೆ ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ; ಖಡಕ್ ಸಂದೇಶ ರವಾನಿಸಿದ ಸಿಎಂ

Related Articles

Back to top button